ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ – News Kadaba

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25. ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಸಿಜೆಐ ಚಂದ್ರಚೂಡ್ ರವರು ನವೆಂಬರ್ 10ರಂದು ನಿವೃತ್ತರಾಗಲಿದ್ದು, ಡಿ ವೈ ಚಂದ್ರಚೂಡ್‌ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜೀವ್‌ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

2005ರಲ್ಲಿ ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಸಂಜೀವ್‌ ಖನ್ನಾ ಅವರನ್ನು ಒಂದು ವರ್ಷದ ಬಳಿಕ ಖಾಯಂ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. 2019, ಜನವರಿ 18ರಂದು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದಿದ್ದರು.

 

Scroll to Top