ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ – News Kadaba

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.25, ಹುಬ್ಬಳ್ಳಿ: ದೀಪಾವಳಿ ಸಂದರ್ಭದಲ್ಲಿ ಅತೀ ದಟ್ಟಣೆಯಿರುವ ಪ್ರಯಾಣಿಕರನ್ನು  ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ.

ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

Scroll to Top