(ನ್ಯೂಸ್ ಕಡಬ) newskadaba.com ಅ.26. ಉರ್ವ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಳ್ಳಲಾದ ನಿರುಪಯುಕ್ತವಾಗಿರುವ ಎರಡು ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ಉರ್ವ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪೂರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವಿಚಕ್ರ ವಾಹನ- ಬಹಿರಂಗ ಹರಾಜು
