ಮತ್ತೆ ಇಂದು ಏರಿಕೆಯಾದ ಚಿನ್ನದ ದರ

(ನ್ಯೂಸ್ ಕಡಬ) newskadaba.com .26,ಬೆಂಗಳೂರು: ಚಿನ್ನದ ಬೆಲೆದಲ್ಲಿ ಇಂದು ಭಾರೀ ಏರಿಕೆ ಆಗಿದ್ದು, ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 65ರೂ. ಮತ್ತು 71ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,360 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,029 ರೂ. ಇದೆ.

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 58,880 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 73,600ರೂ. ಮತ್ತು 100 ಗ್ರಾಂಗೆ
7,36,000 ರೂ. ಪಾವತಿಸಬೇಕಾಗುತ್ತದೆ.

Also Read  ಈಜಲು ತೆರಳಿದ್ದ ಮೂವರಲ್ಲಿ ಓರ್ವ ಮೃತ್ಯು ➤ ಇಬ್ಬರ ರಕ್ಷಣೆ

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 64,232 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,290 ರೂ. ಮತ್ತು 100 ಗ್ರಾಂಗೆ 8,02,900 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top