ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಇಂದು ಏರಿಕೆಯಾದ ಚಿನ್ನದ ದರ – News Kadaba

ಮತ್ತೆ ಇಂದು ಏರಿಕೆಯಾದ ಚಿನ್ನದ ದರ

(ನ್ಯೂಸ್ ಕಡಬ) newskadaba.com ಅ.26,ಬೆಂಗಳೂರು: ಚಿನ್ನದ ಬೆಲೆದಲ್ಲಿ ಇಂದು ಭಾರೀ ಏರಿಕೆ ಆಗಿದ್ದು, ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 65ರೂ. ಮತ್ತು 71ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,360 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,029 ರೂ. ಇದೆ.

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 58,880 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 73,600ರೂ. ಮತ್ತು 100 ಗ್ರಾಂಗೆ
7,36,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 64,232 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,290 ರೂ. ಮತ್ತು 100 ಗ್ರಾಂಗೆ 8,02,900 ರೂ. ಪಾವತಿಸಬೇಕಾಗುತ್ತದೆ.

Scroll to Top