ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಇಂದು ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದರು ಎಂದು ವರದಿಯಾಗಿದೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ, ಹೆಚ್​ಡಿ ದೇವೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆಗೆ ಸ್ವಲ್ಪ ಸಮಯ ಮಾತನಾಡಿ ತೆರಳಿದ್ದಾರೆ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ.

Also Read  ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..!

error: Content is protected !!
Scroll to Top