ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೌದಿ ಅರೇಬಿಯಾ: ವಿಶ್ವದ ಅತಿದೊಡ್ಡ ಕಟ್ಟಡ ನಿರ್ಮಾಣ ಕಾರ್ಯ ಶುರು – News Kadaba

ಸೌದಿ ಅರೇಬಿಯಾ: ವಿಶ್ವದ ಅತಿದೊಡ್ಡ ಕಟ್ಟಡ ನಿರ್ಮಾಣ ಕಾರ್ಯ ಶುರು

(ನ್ಯೂಸ್ ಕಡಬ)newskadaba.com, ಅ.28, ರಿಯಾದ್: ತೈಲ ಸಂಪತ್ತಿನ ಮೂಲಕವೇ ನವೀನ ಮೂಲಸೌಕರ್ಯ ಯೋಜನೆಗಳತ್ತ ವಿಸ್ತರಿಸಲು ಮುಂದಾಗಿರುವ ಸೌದಿ ಅರೇಬಿಯಾ, ವಿಶ್ವದ ಅತಿದೊಡ್ಡ ಕಟ್ಟಡ ಯೋಜನೆ ‘ಮುಕಾಬ್’ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಿದೆ.

ಚೌಕಾಕಾರದಲ್ಲಿರುವ ಈ ಕಟ್ಟಡ 400 ಮೀಟರ್ ಎತ್ತರವಿರಲಿದೆ. ಕಾಮಗಾರಿ ಮುಗಿದ ಬಳಿಕ, ಇದು ಜಗತ್ತಿನ ಅತಿದೊಡ್ಡ ಕಟ್ಟಡ ಎನಿಸಿಕೊಳ್ಳಲಿದೆ. ರಾಜಧಾನಿ ರಿಯಾದ್ ಬಳಿ ಇರುವ ಈ 3 ಕಟ್ಟಡದಲ್ಲಿ 20 ಲಕ್ಷ ಲಕ್ಷ ಚದರ ಮೀಟರ್‌ ಸ್ಥಳಾವಕಾಶ ಸಿಗಲಿದೆ. ವಿಸ್ತೀರ್ಣದಲ್ಲಿ ಇದು ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಹೆಗ್ಗುರುತಿನ ಕಟ್ಟಡ ಎಂಪೈರ್ ಸ್ಟೇಟ್ ಬಿಲ್ಡಿಂಗ್‌ಗಿಂತ 20 ಪಟ್ಟು ದೊಡ್ಡದಾಗಿರಲಿದೆ.

 

Scroll to Top