ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ – News Kadaba

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ.28. ಬೈಕ್ ಹಾಗೂ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್ ಗ್ರಾಮದಲ್ಲಿ ಸಮೀಪ ನಡೆದಿರುವ ಬಗ್ಗೆ ವರದಿಯಾಗಿದೆ.

ಗಾಯಾಳುಗಳನ್ನು ಮಲ್ಲಿಕಾರ್ಜುನ್, ರವಿ, ಅಂಬರೀಶ್ ಹಾಗೂ ನರೇಶ್ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಾರು ಢಿಕ್ಕಿ ಹೊಡೆದಿದ್ದು, ಬಳಿಕ ಕಾರಿನ ಹಿಂಬದಿಯಿಂದ ಮತ್ತೆರಡು ಕಾರುಗಳು ಕಾರುಗಳು ಢಿಕ್ಕಿಯಾಗಿವೆ. ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

Scroll to Top