ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಿರುಪತಿ: ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ – News Kadaba

ತಿರುಪತಿ: ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ.28,ಅಮರಾವತಿ: ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.ಅ.27ರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.

‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’ ಎಂದು ಹೇಳುವ ಇಮೇಲ್‌ ಒಂದು ದೇವಸ್ಥಾನದ ಸಿಬ್ಬಂದಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Scroll to Top