ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
2025ರಿಂದ ದೇಶದಾದ್ಯಂತ ಜನಗಣತಿ ಆರಂಭ – News Kadaba

2025ರಿಂದ ದೇಶದಾದ್ಯಂತ ಜನಗಣತಿ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.28. ನಾಲ್ಕು ವರ್ಷಗಳ ಸುದೀರ್ಘ ವಿಳಂಬದ ನಂತರ 2025ರಲ್ಲಿ ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಸರ್ಕಾರ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿರುವ ಬಗ್ಗೆ ಇಂದು ವರದಿ ಮಾಡಿದೆ.

ಜನಗಣತಿ ಪ್ರಕ್ರಿಯೆಯು 2025ರಲ್ಲಿ ಪ್ರಾರಂಭವಾಗುತ್ತದೆ ಮತ್ತು 2026ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜನಗಣತಿಯ ನಂತರ ಲೋಕಸಭಾ ಸ್ಥಾನಗಳ ಮರುವಿಂಗಡನೆ ಪ್ರಾರಂಭವಾಗಲಿದ್ದು, ಈ ಪ್ರಕ್ರಿಯೆ 2028ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Scroll to Top