ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಗಾರದ ದರದಲ್ಲಿ ಮತ್ತೆ ಏರಿಕೆ – News Kadaba

ಬಂಗಾರದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ನಿನ್ನೆ ತುಸು ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 60 ರೂ. ಮತ್ತು 65ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,375 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,045 ರೂ. ಇದೆ.

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 59,000 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 73,750ರೂ. ಮತ್ತು 100 ಗ್ರಾಂಗೆ 7,37,500 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 64,360 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,450 ರೂ. ಮತ್ತು 100 ಗ್ರಾಂಗೆ 8,04,500ರೂ. ಪಾವತಿಸಬೇಕಾಗುತ್ತದೆ.

Scroll to Top