ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ಮೇರೆಗೆ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ.

ಸ್ಫೋಟಕ ಪಟಾಕಿಗಳನ್ನು ಸಿಡಿಸುವುದು ಸಂಪೂರ್ಣ ನಿಷೇಧಿಸಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸುವಂತೆ ಸಾರ್ವಜನಿಕರಿಗೆ ಮಾಲಿನ್ಯ ಮಂಡಳಿ ಮನವಿ ಮಾಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರ ವರೆಗೆ ಮೂರು ದಿನ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ

Also Read  ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು              

 

 

error: Content is protected !!
Scroll to Top