ಇಂದಿನ ಹವಮಾನ ವರದಿ

(ನ್ಯೂಸ್ ಕಡಬ)newskadaba.com,. 29 ಬೆಂಗಳೂರು: ಇಂದು ರಾಜ್ಯದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Scroll to Top