ವಿಮಾನಯಾನ, ಹೊಟೇಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 29. ವಿಮಾನಯಾನ, ಹೋಟೇಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಯೊಡ್ಡಿ ವಿಮಾನ ಸಂಚಾರಕ್ಕೆ ತಡೆಯೊಡ್ಡಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಆತ 2021 ರ ಪ್ರಕರಣದಲ್ಲಿ ಬಂಧನ ದಾಖಲೆಯನ್ನು ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡ ಬಂಧಿಸಿದೆ.

 

 

 

Scroll to Top