ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ – News Kadaba

ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪಿಸಿದೆ.

ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ. ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾವನೆಗೆ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ. ಶೀಘ್ರದಲ್ಲೇ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Scroll to Top