ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ದೀಪಾವಳಿ ಶುಭಾಶಯ ತಿಳಿಸಿದ ಸುನೀತಾ ವಿಲಿಯಮ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಪ್ರಸ್ತುತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿದ್ದಾರೆ. ಅಲ್ಲೇ ದೀಪಾವಳಿ ಆಚರಿಸಿರುವ ಅವರು ಅಮೆರಿಕ ಮತ್ತು ಪ್ರಪಂಚದಾದ್ಯಂತ ಹಬ್ಬ ಆಚರಿಸುವ ಜನರಿಗೆ ದೀಪಾವಳಿ ಶುಭಾಶಯ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಶುಭಾಶಯಗಳು ಎಂದು ಅವರು ಹೇಳಿದ್ದಾರೆ. ಶ್ವೇತಭವನದಲ್ಲಿ ಮತ್ತು ಪ್ರಪಂಚದಾದ್ಯಂತ ಇಂದು ಹಬ್ಬ ಆಚರಿಸುತ್ತಿರುವ ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ತಿಳಿಸಲು ನಾನು ಬಯಸುತ್ತೇನೆ ಎಂದು ವಿಡಿಯೊ ಸಂದೇಶ ಕಳುಹಿಸಿದ್ದಾರೆ.

Also Read  ಮಹಾಕುಂಭ ಮೇಳದಲ್ಲಿ ಕಾಲ್ತುಳಿತ - ಹಲವು ಮಂದಿಗೆ ಗಂಭೀರ ಗಾಯ

 

 

error: Content is protected !!
Scroll to Top