ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ – News Kadaba

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು.

ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ  ಅವರು ಪ್ರತಿಕ್ರಿಯೆ ನೀಡಿದರು.

Scroll to Top