ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು – News Kadaba

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಅ. 30. ನೋಯ್ಡಾ ಸೆಕ್ಟರ್-74ರ ಲೋಟಸ್ ಗ್ರ್ಯಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಎಲೆಕ್ಟ್ರಿಷಿಯನ್ ಮೃತಪಟ್ಟ ಘಟನೆ ವರದಿಯಾಗಿದೆ.

ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ, ನೋಯ್ಡಾ ಸೆಕ್ಟರ್ 74 ರ ಲೋಟಸ್ ಗ್ರಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

 

Scroll to Top