ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ – News Kadaba

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು.

 

Scroll to Top