4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ಇದರೊಂದಿಗೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಆಫರ್ ನೀಡಿದೆ.

ಹುದ್ದೆಗಳ ವಿವರ:-
ವಿಶೇಷ ತನಿಖಾಧಿಕಾರಿ : 15
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2022-23) : 300
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2023-24) : 300
ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್ /ಡಿಎಆರ್‌) : 2000

ವಿದ್ಯಾರ್ಹತೆ
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (SRPC) (KSRP) : 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು.
ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್ (ಸಿಎಆರ್ / ಡಿಎಆರ್) : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು
ಪೊಲೀಸ್‌ ಕಾನ್ಸ್‌ಟೇಬಲ್ (ಸಿವಿಲ್) : PUC ಪಾಸ್ ಆಗಿರಬೇಕು.

Also Read  ಮಮಗಳೂರು: ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 25 ವರ್ಷ ವಯಸ್ಸಾಗಿರಬೇಕು.

error: Content is protected !!
Scroll to Top