ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ – News Kadaba

ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31.  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ದರ್ಶನ್‌ ಕುಟುಂಬದವರು ಹಾಗೂ ಮಿತ್ರರು ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ವೈದ್ಯರನ್ನು ಕನ್‌ಸಲ್ಟ್‌ ಮಾಡಿದ್ದಾರೆ. ಅಭಿಮಾನಿಗಳ ಕಾಟ ತಪ್ಪಿಸಲು ಆಸ್ಪತ್ರೆಗೆ ಬಿಗಿ ಭದ್ರತೆಯನ್ನು ಒದಗಿಸಲಾಗುತ್ತಿದೆ. ಚಿಕಿತ್ಸೆ ಪಡೆದ 6 ವಾರಗಳ ಬಳಿಕ ಅವರು ಮತ್ತೆ ವಿಚಾರಣಾ ಕೋರ್ಟ್‌ಗೆ ಸರೆಂಡರ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಅವರು ಇಂದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪ್ರಕ್ರಿಯೆ ಆರಂಭಿಸಲಿದ್ದಾರೆ.

 

 

Scroll to Top