ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ – News Kadaba

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ)newskadaba.com, ಅ. 31 ಗುಜಾರಾತ್: ಪ್ರತಿ ವರ್ಷದಂತೆ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್‌ನ ಕಛ್‌ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಈ ಬಾರಿ ಅವರು ಭಾರತ-ಪಾಕಿಸ್ತಾನ ಗಡಿಗೆ ಸಮೀಪವಿರುವ ಕಛ್‌ನ ಲಕ್ಕಿ ನಾಲಾ ಪ್ರದೇಶದಲ್ಲಿದ್ದಾರೆ. ಬಿಎಸ್‌ಎಫ್‌ನ ಗಡಿ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಯೋಧರಿಗೆ ಅವರು ಸಿಹಿ ತಿನ್ನಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

Scroll to Top