ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್

crime, arrest, suspected

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 31.  ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ.

ಬಂಧಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ.

Also Read  ಕಾಣಿಯೂರು: ಅಡಿಕೆ ಅಂಗಡಿಗೆ ನುಗ್ಗಿದ ಜೀಪು ➤ ತಪ್ಪಿದ ಅಪಾಯ

 

 

error: Content is protected !!
Scroll to Top