ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ – News Kadaba

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ನ. 05 ಬಂಟ್ವಾಳ: ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿಯನ್ನು ದೇವಲದ ಬಾಗಿಲು ಮುರಿದು ಖದೀಮರು ಕಳ್ಳತನ  ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸುಜೀರು ಎಂಬಲ್ಲಿರುವ ಶ್ರೀದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ನಡೆದಿದೆ.

ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವು ಜೊತೆಗೆ ಕಾಣಿಕೆ ಹುಂಡಿಯಲ್ಲಿದ್ದ 2.30 ಲಕ್ಷ ನಗದು ಎಗರಿಸಿದ್ದಾರೆ ಕಳ್ಳರು.

Scroll to Top