ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..! – News Kadaba

ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 05. ಬೆಳಗಾವಿಯ ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ.

ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಈಗ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ.

 

Scroll to Top