ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..! – News Kadaba

ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ನ. 05. ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಕುರಿತು ಗುಜರಾತ್ ನ ಅಮ್ರೇಲಿ ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಘಟನೆ ನಡೆದಿದೆ.

 

ಘಟನೆಯಲ್ಲಿ ಮಧ್ಯಪ್ರದೇಶದ ಧಾರ್ನ ಕಾರ್ಮಿಕ ದಂಪತಿಯ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ದೇಸಾಯಿ ತಿಳಿಸಿದ್ದಾರೆ. ಕಾರ್ಮಿಕ ದಂಪತಿ ತಮ್ಮ ಮಕ್ಕಳನ್ನು ಬಿಟ್ಟು ಭರತ್ ಮಂದಾನಿ ಎಂಬವರ ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ವರು ಮಕ್ಕಳು ಅಲ್ಲೇ ನಿಲ್ಲಿಸಿದ್ದ ಜಮೀನಿನ ಮಾಲಕನ ಕಾರಿನಲ್ಲಿ ಹತ್ತಿ ಆಟವಾಡುತ್ತಿದ್ದರು. ಈ ಸಂದರ್ಭ ಡೋರ್ ಲಾಕ್ ಆಗಿ ಉಸಿರುಗಟ್ಟಿ ಮರತಪಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಂಜೆ ವೇಳೆ ಮಕ್ಕಳ ಪೋಷಕರು ಮತ್ತು ಕಾರು ಮಾಲಕ ಕೆಲಸ ಮುಗಿಸಿ ವಾಪಾಸ್ಸಾದಾಗ ಮಕ್ಕಳು ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತು ಅಮ್ರೇಲಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದೆ.

Scroll to Top