ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಕೊಕ್ಕಡ, ನ. 05. ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ- ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ.

 

error: Content is protected !!
Scroll to Top