ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ – News Kadaba

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಪಿಯುಸಿ ಮತ್ತು ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ)”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‍ಸೈಟ್ ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್ ವಿಳಾಸ bcwd.karnataka.gov.in ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005, ಇಮೇಲ್ : bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902, ಇಮೇಲ್: postmatrichelp@karnataka.gov.in  ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top