ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ – News Kadaba

ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಆಭರಣಗಳ ದರ ಇಂದು ಭಾರೀ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 165 ರೂ. ಮತ್ತು 179ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,200 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,856 ರೂ. ಇದೆ.

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,600 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 72,000ರೂ. ಮತ್ತು 100 ಗ್ರಾಂಗೆ 7,20,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,848 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 78,560 ರೂ. ಮತ್ತು 100 ಗ್ರಾಂಗೆ 7,85,600ರೂ. ಪಾವತಿಸಬೇಕಾಗುತ್ತದೆ.

Scroll to Top