ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, . 07 ಬೆಂಗಳೂರು. ನವೆಂಬರ್ಹಾಗೂ ಡಿಸೆಂಬರ್ನಲ್ಲಿ ಕರ್ನಾಟಕ ರಾಜ್ಯ ಸರಕಾರವು ತಲಾ 40 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲುಭಾರತೀಯ ರಿಸರ್ವ್ಬ್ಯಾಂಕ್ನಿಂದ ಅನುಮತಿ ಪಡೆದುಕೊಂಡಿದೆ. ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ಗೆ ತಲುಪಲಿದೆ.

ಸೆಪ್ಟಂಬರ್ವರೆಗೆ 4 ಸಾವಿರ ಕೋಟಿ.ರೂ. ಸಾರ್ವಜನಿಕ ಸಾಲ ಮಾಡಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು. ಅಕ್ಟೋಬರ್ನಲ್ಲಿ ಮುಕ್ತ ಮಾರುಕಟ್ಟೆಯಿಂದ 20 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲು ಆರ್ಬಿಐನಿಂದ ಅನುಮತಿ ಪಡೆದಿದ್ದ ಸರಕಾರ, ಇದೀಗ ನವೆಂಬರ್ಮತ್ತು ಡಿಸೆಂಬರ್ನಲ್ಲಿ ತಲಾ 20 ಸಾವಿರ ಕೋಟಿ ರೂ.ಗಳಂತೆ ಇನ್ನೂ 40 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ ಸಾಲಕ್ಕೆ ಅನುಮತಿ ಪಡೆದುಕೊಂಡಿದೆ. ಇದೂ ಸೇರಿದಂತೆ ಡಿಸೆಂಬರ್ಅಂತ್ಯಕ್ಕೆ 67 ಸಾವಿರ ಕೋಟಿ ರೂ. ಸಾಲ ಪಡೆದಂತಾಗಲಿದೆ.

Also Read  ಗುಂಡ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಮೃತದೇಹದ ಅಸ್ಥಿಪಂಜರ ಆಸ್ಪತ್ರೆಗೆ ರವಾನೆ

ಜೊತೆಯಲ್ಲಿ ವಾರ್ಷಿಕ ಬಡ್ಡಿ ರೂಪದಲ್ಲಿ 40 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಪಾವತಿಸುತ್ತಿರುವ ಸರಕಾರ, ನೌಕರರ ವೇತನ ಪರಿಷ್ಕರಣೆ, ಗ್ಯಾರಂಟಿ ಯೋಜನೆ ಸೇರಿದಂತೆ ಹಲವು ಬದ್ಧತಾ ವೆಚ್ಚಗಳ ಭಾರವನ್ನೂ ಹೊತ್ತಿದೆ.

error: Content is protected !!
Scroll to Top