ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಹವಾಮಾನ ವರದಿ – News Kadaba

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ) ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.

Scroll to Top