ಇಂದು ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 07: ನಿನ್ನೆ ಇಳಿಕೆ ಕಂಡ ಚಿನ್ನದ ದರ ಇಂದು ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 85ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 91ರೂ ಏರಿಕೆ ಆಗಿದೆ. ಆ ಮೂಲಕ ಇಂದಿನ ದರ 7,285 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,947 ರೂ. ಇದೆ.

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 58,280 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 72,850ರೂ. ಮತ್ತು 100 ಗ್ರಾಂಗೆ 7,28,500 ರೂ. ಪಾವತಿಸಬೇಕಾಗುತ್ತದೆ.

Also Read  ಕಡಬ: ಇಂದು (ಮಾ. 27) "ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್" ವತಿಯಿಂದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿ

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 63,576 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 79,470 ರೂ. ಮತ್ತು 100 ಗ್ರಾಂಗೆ 7,94,700ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top