ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ನ. 08. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಹಳೆಯ ವಿಲೇವಾರಿಯಾದ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಮೂರು ಹಳೆಯ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ನವೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಉತ್ತರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಠಾಣಾಧಿಕಾರಿಗಳು, ಮಂಗಳೂರು ಉತ್ತರ ಪೊಲೀಸ್ ಠಾಣೆ ಬಂದರು, ದೂರವಾಣಿ ಸಂಖ್ಯೆ 0824-2220516 ಅಥವಾ ಪೊಲೀಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805338 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ

error: Content is protected !!
Scroll to Top