ಸರ್ಕಾರಿ ಕಛೇರಿಗಳಲ್ಲಿ ತಂಬಾಕು ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ನ. 09. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ನಿಷೇಧಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಜವಾಬ್ದಾರಿ ನಮ್ಮದು. ಹೀಗಾಗಿ ನಮ್ಮ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

Also Read  ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು

error: Content is protected !!
Scroll to Top