ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ – News Kadaba

ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನ. 09.ನವದೆಹಲಿ: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ರವರು ಇಂದು (ಸೋಮವಾರ)ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮುರವರು ನ್ಯಾಯಮೂರ್ತಿ ಸಂಜೀವ್ ಖನ್ನಾರವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ನವೆಂಬರ್ 10ರಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಹುದ್ದೆಯಿಂದ ನಿವೃತ್ತರಾಗಿದ್ದರು. ನ್ಯಾಯಮೂರ್ತಿ ಸಂಜೀವ್ ಖನ್ನಾ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಆರು ತಿಂಗಳ ಅವಧಿಗೆ ಸೇವೆ ಸಲ್ಲಿಸಿದ್ದಾರೆ.

Scroll to Top