ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಚಿನ್ನದ ದರದಲ್ಲಿ ಇಂದು ಇಳಿಕೆ – News Kadaba

ಮತ್ತೆ ಚಿನ್ನದ ದರದಲ್ಲಿ ಇಂದು ಇಳಿಕೆ

(ನ್ಯೂಸ್ ಕಡಬ) newskadaba.com ನ. 09.ಬೆಂಗಳೂರು: ಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ  ತಲಾ 55 ರೂ ಮತ್ತು 24 ಕ್ಯಾರಟ್‌ 1 ಗ್ರಾಂ ತಲಾ ಮತ್ತು 60 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,220 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,876 ರೂ.ಗೆ ತಲುಪಿದೆ.

22 ಕ್ಯಾರಟ್‌ ಚಿನ್ನದ ದರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,760 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 72,200 ರೂ. ಮತ್ತು 100 ಗ್ರಾಂಗೆ 7,22,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 63,008 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 78,760 ರೂ. ಮತ್ತು 100 ಗ್ರಾಂಗೆ 7,87,600 ರೂ. ಪಾವತಿಸಬೇಕಾಗುತ್ತದೆ.

Scroll to Top