ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! – News Kadaba

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

 

Scroll to Top