ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ – News Kadaba

ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 13. ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಸಿಬ್ಬಂದಿ ನಿರ್ಲಕ್ಷದಿಂದಲೇ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

 

Scroll to Top