ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ – News Kadaba

ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ

(ನ್ಯೂಸ್ ಕಡಬ) newskadaba.com ರಾಂಚಿ, ನ. 13. ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು ಮತದಾನ ಆರಂಭವಾಗಿದ್ದು, ಒಟ್ಟು ೬೮೩ ಅಭ್ಯರ್ಥಿಗಳು ಚುನಾವನೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಜಾರ್ಖಂಡ್‌ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪನೆ ಮಾಡಿದ್ದು, 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಣೆ ಮಾಡಿದೆ. ಮತದಾನದ ವೇಳೆ ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಒಟ್ಟು 2.60 ಕೋಡಿ ಮತದಾರರ ಪೈಕಿ ಈ ಹಂತದಲ್ಲಿ 1 ಕೋಟಿ 37 ಲಕ್ಷ ಮತದಾರರು ಮತದಾನ ಮಾಡಲಿದ್ದಾರೆ.

 

Scroll to Top