ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಶ್ರೀನಗರ, . 13.  ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು  ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ ಎನ್ನಲಾಗಿದೆ.

Also Read  ಭಾರತದಲ್ಲೇ ಮೊದಲ ಬಾರಿಗೆ ಎರಡು ತೋಳುಗಳ ಕಸಿ ಯಶಸ್ವಿ

 

error: Content is protected !!
Scroll to Top