ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ – News Kadaba

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 13.  ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು  ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ ಎನ್ನಲಾಗಿದೆ.

 

Scroll to Top