ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ – News Kadaba

ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ನ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನ.16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ನ. 16ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 10.40ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಡ್ಡೂರು-ಪೊಳಲಿ ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ ಸಭೆ, 12.30ಕ್ಕೆ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ, 3 ಗಂಟೆಗೆ ಲೇಡಿಗೋಷನ್ ಆಸ್ಪತ್ರೆ ಸಭಾಂಗಣದಲ್ಲಿ ವೆನ್‍ಲಾಕ್ ಮತ್ತು ಲೇಡಿಘೋಷನ್ ಆಸ್ಪತ್ರೆಗಳ ಪ್ರಗತಿ ಪರಿಶೀಲನಾ ಸಭೆ, ಸಂಜೆ 6.40 ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top