ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು – News Kadaba

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

(ನ್ಯೂಸ್ ಕಡಬ) newskadaba.com ನ. 14.ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.

ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು.  ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ‘ಸ್ಟೀಲ್ ತಲ್ವಾರ್’ ಮೈಸೂರಿನ ವಿಶಿಷ್ಟ ಲಕ್ಷಣವಾದ ‘ಬುಬ್ರಿ (ಟೈಗರ್ ಸ್ಟ್ರೈಪ್)’ ಅಲಂಕಾರವನ್ನು ಖಡ್ಗ ಹೊಂದಿದೆ.

 

Scroll to Top