ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು – News Kadaba

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳು ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಬಾಂಬ್ ಸ್ಪೋಟಿಸಿ ಹುಚ್ಚಾಟ ಮೆರೆದಿರುವ ಘಟನೆ ಹಾಸನ ಹೊರವಲಯದ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ ಗೋಸ್ಕರ ಹುಚ್ಚಾಟಕ್ಕೆ ಇಳಿದಿರುವ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟಿಸಿ ಪುಂಡಾ ಮೆರೆದಿದ್ದು, ಸದ್ಯ ವಿಡಿಯೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದೆ.

Scroll to Top