ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ – News Kadaba

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ

(ನ್ಯೂಸ್ ಕಡಬ) newskadaba.com ನ. 14. ಬಿಗ್ ಬಾಸ್ ಕನ್ನಡ ಸೀಸನ್ 8’ರ ವಿನ್ನರ್ ಮಂಜು ಪಾವಗಡ ಅವರು ನಂದಿನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಮದುವೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ.

ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಮಂಜು ಮತ್ತು ನಂದಿನಿಯವರ ಮದುವೆ ಸಮಾರಂಭವು ಪಾವಗಡದಲ್ಲಿ ನಡೆದಿದೆ. ಮದುವೆ ಕ್ಷಣದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿ ತಮ್ಮ ಹೊಸ ಮನೆಗೆ ಪ್ರವೇಶಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹೊಸ ಮನೆಯ ಫೋಟೋ ವೈರಲ್ ಆಗಿತ್ತು. ಈ ಮನೆಗೆ ನಟ ರಾಜೀವ್, ಅಂಕಿತಾ, ಗಿಚ್ಚಿ ಗಿಲಿಗಿಲಿ ಕಲಾವಿದರು ಸೇರಿ ಹಲವು ಮಂದಿ ಆಗಮಿಸಿ ಶುಭ ಹಾರೈಸಿದ್ದರು.

Scroll to Top