ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧುಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, . 15. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Also Read  ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ

error: Content is protected !!
Scroll to Top