(ನ್ಯೂಸ್ ಕಡಬ) newskadaba.com ನ. 14. ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಂಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿ ಭಾರತೀಯರಲ್ಲಿ ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ಧ ದೇಶಗಳಿಗೆ ವಲಸೆ ಹೋಗಿದ್ದಾರೆ.