ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com . 16. ಬೆಂಗಳೂರು: ಹಸಿರು ಆಂದೋಲನವನ್ನು ಮುನ್ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಭಾರತದಲ್ಲಿ ಹಸಿರು ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರದಂದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Also Read  ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ ➤ ಕೊಲೆಯ ರಹಸ್ಯ ಬಹಿರಂಗಪಡಿಸಿದ ಮಗಳು

error: Content is protected !!
Scroll to Top