(ನ್ಯೂಸ್ ಕಡಬ) newskadaba.com ನ. 16. ಎಲ್ಲಾ ರಾಜ್ಯದ ಹಿರಿಯ ನಾಗರಿಕರಿಗೆ ಬಸ್ ಟಿಕೆಟ್ ದರದಲ್ಲಿ ಶೇ.25 ರಷ್ಟು ರಿಯಾಯಿತಿ ನೀಡುವುದಾಗಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ.
60 ವರ್ಷ ಮೇಲ್ಪಟ್ಟವರು ತಮ ಪ್ರಯಾಣದ ವೇಳೆ ವಯಸ್ಸಿನ ಪುರಾವೆಯಾಗಿ ಆಧಾರ್‌ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್ ಅಥವಾ ಪಡಿತರ ಚೀಟಿಯನ್ನು ಭೌತಿಕವಾಗಿ ಅಥವಾ ಡಿಜಿಟಲ್ ರೂಪದಲ್ಲಿ ತೋರಿಸಿ ಶೇ.25 ರಷ್ಟು ರಿಯಾಯಿತಿ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Also Read ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?!