HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.30ರವರೆಗೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com . 16. ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.

Also Read  ಮಂಗಳೂರು NMPTಯಲ್ಲಿ ಉದ್ಯೋಗ- 60 ಸಾವಿರ ಮಾಸಿಕ ವೇತನ - ಇಂದೇ ಅಪ್ಲೈ ಮಾಡಿ

 

 

error: Content is protected !!
Scroll to Top